ಕಾರ್ಕಳ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕ ವಿ ಸುನಿಲ್ ಕುಮಾರ್ ಅವರ ತಂದೆ ಕೆ ಎಂ ವಾಸುದೇವ ಇಂದು (ಜು.17) ರಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಣೆ ಮಾಡಿದ್ದರು.
ಮೃತರು ಪತ್ನಿ, ಪುತ್ರ ಶಾಸಕ ಸುನಿಲ್ ಕುಮಾರ್ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.




