Breaking
6 May 2026, Wed

ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವಂತೆ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ

ಬೆಂಗಳೂರು: ರಾಜ್ಯದ ಕಾಲೇಜ್‌ ಗಳಲ್ಲಿ ರ್ಯಾಗಿಂಗ್ ಡ್ರಗ್ಸ್ ಸೇವನೆ, ಲೈಂಗಿಕ ಕಿರುಕುಳ ಪ್ರಕರಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು ಇವುಗಳ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ಕಾಲೇಜುಗಳಲ್ಲಿ ಸಿಸಿಟಿವಿ ಕಡ್ಡಾಯವಾಗಿ ಅಳವಡಿಸುವಂತೆ ಜು.16ರಂದು ಮಹತ್ವದ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಆದೇಶಿಸಿದೆ.

Leave a Reply

Your email address will not be published. Required fields are marked *