Breaking
20 Sep 2026, Sun

ಬಂಟ್ವಾಳದಲ್ಲಿ ನಿರಂತರ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬಂಟ್ವಾಳ: ಕಳೆದ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬಂಟ್ವಾಳ ತಾಲೂಕಿನಲ್ಲಿ ಇಂದು (ಜು.19) ರಜೆ ಘೋಷಣೆ ಮಾಡಲಾಗಿದೆ.

ತಹಶೀಲ್ದಾರ್ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *