Breaking
19 Sep 2026, Sat

ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವ್ರದ್ದಿ ತರಬೇತಿ ಕಾರ್ಯಕ್ರಮ

ಉಜಿರೆ: ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕೌಶಲ್ಯ ಅಭಿವ್ರದ್ದಿ ತರಬೇತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜುಲೈ ೧೨ರಂದು ಜರುಗಿತು.

ತರಬೇತಿಯನ್ನು ವಾಣಿ ಪದವಿಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ.ಯನ್ ಇವರು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ.ವಿಜಯ್ ಲೋಬೋ ಹಾಗೂ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *