Breaking
23 Sep 2026, Wed

ಉಡುಪಿ: ಸರಣಿ ಅಪರಾಧ ಪ್ರಕರಣಗಳು: ಗೂಂಡಾ ಕಾಯ್ದೆಯಡಿ ಚರಣ್ ರಾಜ್ ಸೆರೆ

ಉಡುಪಿ: ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿಶೀಟರ್ ಚರಣ್ ರಾಜ್ (29) ಎಂಬಾತನನ್ನು ಗೂಂಡಾ...

ಉಪ್ಪಿನಂಗಡಿ: ಪೆರಿಯಶಾಂತಿಯಲ್ಲಿ ಎರಡು ಬೈಕ್ಗಳ ಭೀಕರ ಡಿಕ್ಕಿ – ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

ಉಪ್ಪಿನಂಗಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ...

48 ಅಡಿ ಆಳದ ಬಾವಿಗೆ ಬಿದ್ದ ದನ ರಕ್ಷಣೆ: ಪಶು ಸಂಜೀವಿನಿ ತಂಡದ ಸಮಯೋಚಿತ ಕಾರ್ಯಾಚರಣೆ

ಬಂಟ್ವಾಳ: ತಾಲೂಕಿನ ವಿಟ್ಲ ಹೋಬಳಿಯ ಕೇಪು ಗ್ರಾಮದ ಕುದ್ದುಪದವು ನಿವಾಸಿ ಶ್ರೀ ಸದಾನಂದ ಶೆಟ್ಟಿಯವರ ಸಾಕು ದನವು ಸುಮಾರು 48...

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಇಬ್ಬರು ಅಪ್ರಾಪ್ತರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಒಡ್ಡಿರುವ ಆರೋಪದ ಹಿನ್ನೆಲೆ...

ವಿಶೇಷ ಚೇತನವುಳ್ಳ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮ

ಸರಕಾರಿ ಪ್ರೌಢಶಾಲೆ, ನಾರ್ಶ ಮೈದಾನದಲ್ಲಿ ಸಂಭ್ರಮ ಶನಿವಾರದ ಅಂಗವಾಗಿ ವಿಶೇಷ ಚೇತನವುಳ್ಳ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಈ...

114 ವರ್ಷಗಳ ಎಂಸಿಸಿ ಬ್ಯಾಂಕ್: ₹1,535 ಕೋಟಿ ವ್ಯವಹಾರ ಮೈಲಿಗಲ್ಲು – ದೇರಳಕಟ್ಟೆ, ಕಟಪಾಡಿಯಲ್ಲಿ ಹೊಸ ಶಾಖೆಗಳ ಉದ್ಘಾಟನೆ

ಮಂಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್‌ 2025–26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಸಾಧನೆ ದಾಖಲಿಸಿದ್ದು, ಒಟ್ಟು...

ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲು, ಈ ಹಂತದಲ್ಲಿ ಪಡೆದ ಶಿಕ್ಷಣವು ಭವಿಷ್ಯದ ತಳಹದಿ: ಜ್ಯೋತಿ

ಕಲ್ಲಡ್ಕ: ಪೂರ್ವ ಪ್ರಾಥಮಿಕ ಹಂತವು ಶಿಕ್ಷಣದ ಮೊದಲ ಮೆಟ್ಟಿಲಾಗಿದ್ದು, ಈ ಹಂತದಲ್ಲಿ ಪಡೆದ ಶಿಕ್ಷಣವು ಮಕ್ಕಳ ಭವಿಷ್ಯದ ತಳಹದಿಯಾಗಿರುತ್ತದೆ ಎಂದು...

ಕಾಲು ತೊಳೆದ ವಿಚಾರಕ್ಕೆ ಜಗಳ – ಪಿಜಿ ಮಾಲಿಕನನ್ನು ಬ್ಯಾಟ್ನಿಂದ ಹೊಡೆದು ಹತ್ಯೆ; ಇಬ್ಬರು ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಪಿಜಿಯೊಳಗೆ ಕಾಲು ತೊಳೆದ ವಿಚಾರವಾಗಿ ಆರಂಭವಾದ ವಾಗ್ವಾದ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಗರದ ರಾಮಮೂರ್ತಿ ನಗರ ಸಮೀಪದ ಕಸ್ತೂರಿನಗರದಲ್ಲಿ...