Breaking
20 Sep 2026, Sun

ಆ್ಯಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಕಡಬ: 2020ರಲ್ಲಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಪುತ್ತೂರಿನ 5ನೇ ಹೆಚ್ಚುವರಿ...

ಗರ್ಡಾಡಿ: ಪೊಂಜಿಲ ರಸ್ತೆ ಕಾಂಕ್ರೀಟಿಕರಣಕ್ಕೆ ರೂ.10 ಲಕ್ಷ ಅನುದಾನ

ಗರ್ಡಾಡಿ: ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ರೂ.10...

ಪದ್ಮುಂಜ: ಇಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉನ್ನತ...

ಅರಣ್ಯ ನಾಶದಿಂದಾಗಿ ಕಾಡಿನ ಪ್ರಾಣಿ ಪಕ್ಷಿಗಳು ಆಹಾರ ಹುಡುಕುತ್ತಾ ನಾಡಿಗೆ ಬರುವುದನ್ನು ತಪ್ಪಿಸುವ ಹೆಗ್ಗಡೆಯವರ ದೂರ ದೃಷ್ಟಿಯ ಯೋಜನೆಯವೇ ಸಾಮಾಜಿಕ ಅರಣೀಕರಣ ಯೋಜನೆ: ಬಾಬು ನಾಯ್ಕ್

ವಿಟ್ಲ: ಅರಣ್ಯ ನಾಶದಿಂದಾಗಿ ಕಾಡಿನ ಪ್ರಾಣಿ–ಪಕ್ಷಿಗಳು ಆಹಾರ ಅರಸುತ್ತಾ ನಾಡಿಗೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ....

ಪೆರಂಪಳ್ಳಿಯಲ್ಲಿ ಎಲೆಕ್ಟ್ರಿಕ್ ರಿಕ್ಷಾಗೆ ಬೆಂಕಿ: ಸಮಯಪ್ರಜ್ಞೆ ಮೆರೆದ ಇಬ್ಬರು ಯುವಕರು

ಉಡುಪಿ: ಮನೆಯ ಶೆಡ್‌ ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ ಗೂ...

ವೇಣೂರು: ದಲಿತ ಸಮುದಾಯದ 1955ರ ಸಮುದಾಯ ಭವನ ಧ್ವಂಸ; ಗ್ರಾಮ ಪಂಚಾಯತ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ವೇಣೂರು: ದಲಿತ ಸಮುದಾಯದ ಕಾರ್ಯಚಟುವಟಿಕೆಗಳಿಗಾಗಿ 1955ರಲ್ಲಿ ನಿರ್ಮಿಸಲಾಗಿದ್ದ ಸಮುದಾಯ ಭವನವನ್ನು ಸಮಾಜ ಕಲ್ಯಾಣ ಇಲಾಖೆಯ ಪೂರ್ವಾನುಮತಿ ಪಡೆಯದೆ ಕಾನೂನುಬಾಹಿರವಾಗಿ ಧ್ವಂಸಗೊಳಿಸಲಾಗಿದೆ...

ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಸಂಘಟಿತರಾಗಿ: ಶೇಖರ್ ಕುಕ್ಕೇಡಿ

ಉಜಿರೆ: ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ವ್ಯವಸ್ಥಿತ ಪಿತೂರಿ ದೇಶದಲ್ಲಿ ಆರಂಭವಾಗಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ಇಂತಹ ಸಂದರ್ಭದಲ್ಲಿ ತಮ್ಮ ಸಂವಿಧಾನಬದ್ಧ...

ಬ್ರಹ್ಮಾವರ: ವಿಷ ಸೇವಿಸಿ ಯುವ ಸ್ಯಾಕ್ಸೋಫೋನ್ ವಾದಕಿ ನಮೃತಾ ದೇವಾಡಿಗ ನಿಧನ

ಬ್ರಹ್ಮಾವರ: ಯುವ ಸ್ಯಾಕ್ಸೋಫೋನ್ ವಾದಕಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ...

ಬಡವರಿಗೆ ವಸತಿ, ನಿವೇಶನ ಕಲ್ಪಿಸಲು ವಿಫಲ: ಲಾಯಿಲ ಗ್ರಾ.ಪಂ. ವಿರುದ್ಧ ಗ್ರಾಮಸ್ಥರ ಆಕ್ರೋಶ

ಬೆಳ್ತಂಗಡಿ: ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳು ಕೇವಲ ಕಾಟಾಚಾರಕ್ಕೆ ಸೀಮಿತವಾಗಿದ್ದು, ಸಭೆಗಳಲ್ಲಿ ಗ್ರಾಮಸ್ಥರು ಮಂಡಿಸುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ...