Breaking
20 Sep 2026, Sun

ಗೋಳ್ತಮಜಲು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಕಲ್ಲಡ್ಕ: ಗೋಳ್ತಮಜಲು ಸರ್ಕಾರಿ ಪ್ರೌಢಶಾಲೆಯ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಿದ ಹಿನ್ನೆಲೆಯಲ್ಲಿ ಸಾಧಕ ವಿದ್ಯಾರ್ಥಿಗಳ ಅಭಿನಂದನಾ...

ಮುಡಿಪಿನಲ್ಲಿ ಕಥಾಬಿಂದು ವಿಶ್ವ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ

ಮುಡಿಪು: ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಪಿ.ವಿ. ಪ್ರದೀಪ್ ಕುಮಾರ್ ಅವರ ಸಾರಥ್ಯದಲ್ಲಿ ಕಥಾಬಿಂದು ವಿಶ್ವ ಕನ್ನಡ ಸಾಹಿತ್ಯ...

ಮಹಾಲಸ ಟ್ರಾವೆಲ್ಸ್ ಬಸ್‌ನಲ್ಲಿ ಕಳೆದುಹೋದ ₹20,000 ಹಣ ಹಿಂದಿರುಗಿಸಿ ಮಾನವೀಯತೆ ಮೆರೆದ ಸಹಪ್ರಯಾಣಿಕ

ಬಂಟ್ವಾಳ: ಕುದ್ಕೋಳಿಯಿಂದ ಪುಂಜಾಲಕಟ್ಟೆಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಆರೋಗ್ಯ ವಿಚಾರಣೆಯ ಸಲುವಾಗಿ ಕೊಂಡೊಯ್ಯುತ್ತಿದ್ದ ₹20,000 ನಗದು ಹಣವನ್ನು ಮಹಾಲಸ ಟ್ರಾವೆಲ್ಸ್ ಬಸ್‌ನಲ್ಲಿ...

ಸಹಕಾರ ಸಂಘಗಳು ಹುಣಕಾಸು ವ್ಯವಹಾರದೊಂದಿಗೆ ಸಾಮಾಜಿಕ ಚಟುವಟಿಕೆಗಳಿಗೆ ನೆರವಾದಾಗ ಸಮಗ್ರ ಅಭಿವೃದ್ಧಿ ಸಾಧ್ಯ: ಕಿರಣ್ ಕುಮಾರ್ ಮಂಜಿಲ

ಸಿದ್ದಕಟ್ಟೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಕೃಷಿ ಸಾಲ ನೀಡುವುದರ ಜೊತೆಗೆ ಸಾಮಾಜಿಕ ಚಟುವಟಿಕೆಗಳಿಗೆ ಸಹಕಾರ ನೀಡಿದಾಗ...

ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

ಸಿದ್ದಕಟ್ಟೆ: 2025–26ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ...

ಹಲ್ಲಿ ಬಿದ್ದ ಉಪ್ಪಿಟ್ಟು ಸೇವಿಸಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಮುಂಡರಗಿ:ತಾಲೂಕಿನ ಬೀಡನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಿನ ಉಪಾಹಾರ ಸೇವಿಸಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ...

ಸ್ನೇಹಾಲಯದಲ್ಲಿ ಸಂಭ್ರಮದ ಓಣಂ ಆಚರಣೆ; ಒಗ್ಗಟ್ಟು, ಸಂತೋಷ ಮತ್ತು ಸಹಬಾಳ್ವೆಯ ಸಂದೇಶ

ಮಂಗಳೂರು: ಸ್ನೇಹ, ಸಹಬಾಳ್ವೆ, ಸಂತೋಷ ಮತ್ತು ಮಾನವೀಯತೆಯ ಸಂದೇಶ ಸಾರುವ ಓಣಂ ಹಬ್ಬವನ್ನು ಸ್ನೇಹಾಲಯದಲ್ಲಿ ಇಂದು ಅತ್ಯಂತ ಸಂಭ್ರಮ, ಸಡಗರ...

ಮೂಡುಬಿದಿರೆ: ಪಿಕಪ್ ವಾಹನ ಪಲ್ಟಿ; ಕೆಲಕಾಲ ಟ್ರಾಫಿಕ್ ಜಾಮ್

ಮೂಡುಬಿದಿರೆ: ಕೊಡ್ಯಡ್ಕದ ಮಿತ್ತಬೈಲು ಬಳಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಕೆಲಕಾಲ...

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...