Breaking
8 Jul 2026, Wed

ಅ.22: ಶ್ರೀ ರಾಮ್ ಫ್ರೆಂಡ್ಸ್ ಅನಿಲಕಟ್ಟೆ ವತಿಯಿಂದ ಮೂರನೇ ವರ್ಷದ ಗೋಪೂಜೆ ಹಾಗೂ ವಾಹನಪೂಜೆ ಕಾರ್ಯಕ್ರಮ

ಬಂಟ್ವಾಳ: ಶ್ರೀ ರಾಮ್ ಫ್ರೆಂಡ್ಸ್ ಅನಿಲಕಟ್ಟೆ ಇದರ ಆಶ್ರಯದಲ್ಲಿ ನಡೆಯುವ ಮೂರನೇ ವರ್ಷದ ಗೋಪೂಜೆ ಹಾಗೂ ವಾಹನಪೂಜೆ ಕಾರ್ಯಕ್ರಮವು ಅ.22...

ತೀರ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿ ಸಾವು : ಸರ್ಕಾರದ ನಿರ್ಲಕ್ಷ್ಯಕ್ಕೆ ಬೇಸರ

ಸುಳ್ಯ : ತೀರ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸುಳ್ಯದ ಶಿಕ್ಷಕಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ...

ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತಾ ಸಂಭ್ರಮದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ’ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಬಂಟ್ವಾಳ: ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಸಂಘಟನೆ ಪ್ರಾರಂಭವಾಗಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ...

ತುಳು ನಾಡಿನ ವಿಶಿಷ್ಟ ಆಚರಣೆ ತುಳುವಾಲ ಬಲಿಯೇಂದ್ರ ಲೆಪ್ಪು

ದೀಪಾವಳಿ ಪ್ರಸಿದ್ಧ ಹಬ್ಬ. ಜನಪ್ರಿಯ ಮಾಹಾಪರ್ವ. ಬೆಳಕಿನ ಹಬ್ಬ. ದೀಪಗಳ ಪರಂಪರೆಯನ್ನು ಹೊಂದಿರುವ ಲಕ್ಷ ದೀಪೋತ್ಸವ.ನಾಲ್ಕೈದು ದಿನಗಳೂ ದೇಶಾದ್ಯಂತ ಆಚರಿಸುತ್ತಾರೆ....

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ ಹಾಗೂ ಮಾಸಿಕ ಸಂತೆ ಕಾರ್ಯಕ್ರಮ

ಮಾಣಿ : ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ವಿವಿಧ ಒಕ್ಕೂಟಗಳ ಸಹಯೋಗದೊಂದಿಗೆ ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ ಹಾಗೂ...