Breaking
5 Nov 2026, Thu

ಬೆಳ್ತಂಗಡಿ: ಸೆ.29–30ರಂದು ₹31.04 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕೆ ಚಾಲನೆ

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಕೇಂದ್ರ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಒಟ್ಟು ₹31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ...

ಶಿರ್ಲಾಲಿನಲ್ಲಿ ಕಸ್ತೂರಿರಂಗನ್ ವರದಿ ವಿಶೇಷ ಗ್ರಾಮಸಭೆ: ಗ್ರಾಮಸ್ಥರಿಂದ ಆಕ್ಷೇಪಣೆ ಸಲ್ಲಿಕೆ

ಶಿರ್ಲಾಲು: ಇತ್ತೀಚೆಗೆ ಅಧಿಕಾರಿಗಳ ಗೈರುಹಾಜರಿಯಿಂದ ರದ್ದುಗೊಂಡು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದ ವಿಶೇಷ ಗ್ರಾಮಸಭೆ ಸೆ.23ರಂದು ಶಿರ್ಲಾಲು...

ಗ್ರೇಟರ್ ನೋಯ್ಡಾದಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ

ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ...

ತ್ರೋಬಾಲ್ ಪಂದ್ಯಾಟದಲ್ಲಿ ಎಲ್‌ಸಿಆರ್ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಕ್ಯಪದವು: ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2026–27ರ ತ್ರೋಬಾಲ್ ಪಂದ್ಯಾಟವು ಸೆ.20ರಂದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನಡೆಯಿತು....

ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ; ಬೆನ್ನಲ್ಲೇ ಪತಿ ನೇಣಿಗೆ ಶರಣು

ಬೆಳ್ತಂಗಡಿ: ಪತ್ನಿಯ ಮೃತದೇಹ ತೋಟದ ಕೆರೆಯಲ್ಲಿ ನಿಗೂಢ ರೀತಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ...

ರಮಾನಾಥ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಆರೋಪ: ಬಂಟ್ವಾಳದಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ...

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಳೆಂಜ ನಂದಗೋಕುಲ ಗೋಶಾಲೆಗೆ ಬಿಜೆಪಿ ಯುವಮೋರ್ಚಾದಿಂದ ₹10,506 ದೇಣಿಗೆ

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ...

ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಣಿನಾಲ್ಕೂರು: ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಅ.11ರಿಂದ 19ರವರೆಗೆ ನಡೆಯಲಿರುವ...

ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಬೆಳಗ್ಗೆ ಮೃತದೇಹ ಪತ್ತೆ

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಮೃತದೇಹವನ್ನು...