Breaking
12 Jul 2026, Sun

ಕಂಬಳದ ಹಿರಿಯ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ನಿಧನ

ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಪೇಜಾವರ ಭಾಸ್ಕರ ಶೆಟ್ಟಿಯವರು (74) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಜ್ಪೆ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ...

ಸಜಿಪ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ

ಬಂಟ್ವಾಳ: ಸಜಿಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮವು...

ಸೆ. 21 ರಂದು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ” ಮತ್ತು “ಕೋಲ ಸೇವೆ” ಇಲ್ಲ

ಬಂಟ್ವಾಳ: ತಾಲೂಕಿನ ಸಜೀಪಮೂಡದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಸೆ. 21 ಆದಿತ್ಯವಾರದಂದು “ಅಮಾವಾಸ್ಯೆ” ಇರುವುದರಿಂದ ಕ್ಷೇತ್ರದಲ್ಲಿ “ಅಗೇಲು ಸೇವೆ”...

ಟೀ ಅಂಗಡಿಯೊಳಗೆ ನುಗ್ಗಿದ ಪೊಲೀಸ್‌ ವ್ಯಾನ್‌: ಟೀ ಮಾರಾಟಗಾರ ಸ್ಥಳದಲ್ಲೇ ಸಾವು

ನವದೆಹಲಿ: ದೆಹಲಿ ಪೊಲೀಸರ ವಾಹನ ಟೀ ಸ್ಟಾಲ್‌ ಗೆ ನುಗ್ಗಿದ ಪರಿಣಾಮ ಮಾಲೀಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನವದೆಹಲಿಯ ಗೋಲೆ...

ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

ವಿಟ್ಲ: ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿ...

ಸೆ.20 ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ “ಗುರು ಸಂದೇಶ ಸಾಮರಸ್ಯ ಜಾಥಾ-2025”

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೆ.21ರಂದು ಗುರು ಸಂದೇಶ ಸಾಮರಸ್ಯ ಜಾಥಾ – 2025...

ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ತೀರ್ಪುಗಾರರ ಮಂಡಳಿಯ ಸಭೆ: ಕಬಡ್ಡಿ ಪಂದ್ಯಾಟಕ್ಕೆ ತಡ ರಾತ್ರಿಯವರೆಗೆ ಅನುಮತಿ ನೀಡದಂತೆ ಪೋಲಿಸ್ ಇಲಾಖೆಗೆ ಮನವಿ?

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ಮತ್ತು ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ...

ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ, ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ- ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ಥಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ...