Breaking
5 Nov 2026, Thu

ಎಂ.ಸಿ.ಸಿ. ಬ್ಯಾಂಕ್ ನ 108ನೇ ವಾರ್ಷಿಕ ಮಹಾಸಭೆ: ರೂ. 10.07 ಕೋಟಿ ನಿವ್ವಳ ಲಾಭ; 10% ಡಿವಿಡೆಂಡ್ ಘೋಷಣೆ

ಮಂಗಳೂರು: ಎಂ.ಸಿ.ಸಿ. ಬ್ಯಾಂಕ್ ಲಿ. 2025–26ನೇ ಸಾಲಿನಲ್ಲಿ ರೂ. 10.07 ಕೋಟಿ ನಿವ್ವಳ ಲಾಭ ದಾಖಲಿಸಿದ್ದು, ಬ್ಯಾಂಕಿನ 108ನೇ ವಾರ್ಷಿಕ...

ಬಂದಾರು ಗ್ರಾಮದ ಮೃತರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ

ಬಂದಾರು: ಇತ್ತೀಚೆಗೆ ನಿಧನರಾದ ಬಂದಾರು ಗ್ರಾಮದ ಕಿಲೆಂಜಿಮಾರು ಗುತ್ತು ಮನೆತನದ ನಿವಾಸಿಗಳಾದ ಜಯಪ್ರಕಾಶ್ ಗೌಡ ಹಾಗೂ ದಿನೇಶ್ ಗೌಡ ಅವರ...

ಶಾಸಕ ಹರೀಶ್ ಪೂಂಜ ಅವರಿಗೆ ಬ್ರಾಹ್ಮಣ ಮಹಾಸಭಾ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಇತ್ತೀಚೆಗೆ ಕರ್ನಾಟಕ ಟಿವಿ ಚಾನೆಲ್ ವತಿಯಿಂದ ಉತ್ತಮ ಶಾಸಕ ಪ್ರಶಸ್ತಿಗೆ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಅವರನ್ನು ಬೆಳ್ತಂಗಡಿ...

ಒಡಿಯೂರಿನಲ್ಲಿ ‘ಗ್ರಾಮ ವಿಕಾಸ ರಜತ ಸಂಭ್ರಮ’ಕ್ಕೆ ಚಾಲನೆ

ಬಂಟ್ವಾಳ: ತುಳುನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು-ಬೆಳವಣಿಗೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಪ್ರಯತ್ನಗಳ ನಡುವೆ,...

ಮೊಗ್ರು: ಶ್ರೀ ರಾಮ ಶಿಶುಮಂದಿರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ನೂತನ ಕಟ್ಟಡ ಹಾಗೂ ಅನ್ನಯಜ್ಞದ ಕೊಠಡಿ ವೀಕ್ಷಣೆ

ಮೊಗ್ರು: ಜೈ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ, ಮುಗೇರಡ್ಕ–ಮೊಗ್ರು ಗ್ರಾಮದ ಶ್ರೀ ರಾಮ ಶಿಶುಮಂದಿರದ ನೂತನ ಕಟ್ಟಡದ...

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮದ್ಯದ ಲೋಡ್‌ಗೆ ಹಾನಿ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ-75ರ ನೆಲ್ಯಾಡಿಯಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು, ಬಳಿಕ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್...

ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗೆ ತೃತೀಯ ಬಹುಮಾನ

ಸುಳ್ಯ: ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ...

ಕಲ್ಲಡ್ಕ ವಲಯದ 7 ಒಕ್ಕೂಟಗಳ ಪದಗ್ರಹಣ ಸಮಾರಂಭ: ವ್ಯಕ್ತಿಯನ್ನು ಶಕ್ತಿಯಾಗಿ ಬೆಳೆಸಿ ಸ್ವಾವಲಂಬಿಗಳನ್ನಾಗಿಸುವ ದೂರದೃಷ್ಟಿಯ ಯೋಜನೆಯೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ರಾಜೇಶ್ ನಾಯ್ಕ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಮೂಲಕ ಸದಸ್ಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದೆ ಎಂದು...