Breaking
19 Sep 2026, Sat

ಕೊಂಕಣಿ ಸಮುದಾಯಗಳನ್ನು ಒಗ್ಗೂಡಿಸಲು ‘ಕೊಂಕನಿಜ್’ ವೇದಿಕೆ ಆರಂಭ

ಮಂಗಳೂರು: ವಿಶ್ವದಾದ್ಯಂತ ಹರಡಿರುವ ಕೊಂಕಣಿ ಮಾತನಾಡುವ ಸಮುದಾಯಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶದಿಂದ ‘ಕೊಂಕನಿಜ್’ (KONKANIZ) ಎಂಬ ಸಮುದಾಯ ಆಧಾರಿತ...

ಸಿದ್ದಕಟ್ಟೆ: ಸಹಕಾರಿ ಸಂಘಕ್ಕೆ ₹720 ಕೋಟಿ ವ್ಯವಹಾರ; ₹2.19 ಕೋಟಿ ಲಾಭ : ಪ್ರಭಾಕರ ಪ್ರಭು

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ಒಟ್ಟು ರೂ. ₹720.47 ಕೋಟಿ ವ್ಯವಹಾರ ನಡೆಸಿ...

ಹಳೆಯ ಸಂಪ್ರದಾಯಗಳ ನೆನಪಿನೊಂದಿಗೆ ಚೌತಿ ಚಿತ್ತಾರ: ಸಂಸ್ಕೃತಿ ಉಳಿಸುವಲ್ಲಿ ಮಾಣಿ ಯುವವಾಹಿನಿಯ ಹೊಸ ಹೆಜ್ಜೆ.                                      

ಮಾಣಿ: ಗತಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಕಣ್ಣಾರೆ ಕಂಡು, ಅವುಗಳ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.)...

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು

ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ಮನೆಯವರು ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು 15.82 ಲಕ್ಷ...

ಜಕ್ರಿಬೆಟ್ಟು: 23ನೇ ವರ್ಷದ ಗಣೇಶೋತ್ಸವ: ಸನ್ಮಾರ್ಗದಲ್ಲಿ ಮುನ್ನಡೆಯಲು ಸಾರ್ವಜನಿಕ ಗಣೇಶೋತ್ಸವ ಪ್ರೇರಣೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ಬಂಟ್ವಾಳ: ಸಮಾಜದಲ್ಲಿ ಧರ್ಮ ಜಾಗೃತಿಯ ಜೊತೆಗೆ ಸಾಮಾಜಿಕ ಸಂಘಟನೆ ಬೆಳೆಸಿಕೊಂಡು, ಎಲ್ಲರೂ ಒಟ್ಟಾಗಿ ಸನ್ಮಾರ್ಗದಲ್ಲಿ ಮುನ್ನಡೆಯಲು ಸಾರ್ವಜನಿಕ ಶ್ರೀ ಗಣೇಶೋತ್ಸವ...

ಕರೆಂಕಿಯಲ್ಲಿ 19ನೇ ವರ್ಷದ ಗಣೇಶ ಚತುರ್ಥಿ ಸಂಭ್ರಮ: ವಿವಿಧ ಆಟೋಟ ಸ್ಪರ್ಧೆ, ಸಾಧಕರಿಗೆ ಸನ್ಮಾನ

ಬಂಟ್ವಾಳ: ಬಂಟ್ವಾಳ ತಾಲೂಕು ಮೂಡನಡುಗೋಡು ಗ್ರಾಮದ ಕರೆಂಕಿಯಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ರಿ. ವತಿಯಿಂದ 19ನೇ ವರ್ಷದ...

ಬಂದಾರು: 31ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ : ಶಿವಾಜಿ ಪ್ರತಿಮೆಗೆ ಶಾಸಕ ಹರೀಶ್ ಪೂಂಜಾ ಮಾಲಾರ್ಪಣೆ

ಬಂದಾರು: ಶಿವಗೆಳೆಯರ ಬಳಗ (ರಿ.) ಹಾಗೂ ನವ್ಯಶ್ರೀ ಯುವತಿ ಮಂಡಲ (ರಿ.), ಮೈರೋಳ್ತಡ್ಕ–ಬಂದಾರು ಇವರ ಸಂಯುಕ್ತ ಆಶ್ರಯದಲ್ಲಿ 31ನೇ ವರ್ಷದ...

ನರಿಕೊಂಬು ದೇವಸ್ಥಾನದಲ್ಲಿ ಗಣೇಶ ಚತುರ್ಥಿ, ತೆನೆ ಹಬ್ಬ; ಅನಾರೋಗ್ಯ ಪೀಡಿತರಿಗೆ ಸಹಾಯಧನ

ಬಂಟ್ವಾಳ: ಪಾಣೆಮಂಗಳೂರು ನರಿಕೊಂಬುವಿನ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಹಾಗೂ ತೆನೆ ಹಬ್ಬದ ಪ್ರಯುಕ್ತ ವಿವಿಧ...

ಸಿದ್ದಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸಿದ್ದಕಟ್ಟೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸಿದ್ದಕಟ್ಟೆಯಲ್ಲಿ ನಡೆಯಿತು. ಮಕ್ಕಳಲ್ಲಿ ಶಿಸ್ತು, ಏಕತೆ, ಆತ್ಮವಿಶ್ವಾಸ...