Breaking
11 Oct 2026, Sun

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಯ ಬಂಧನ

ಮಂಗಳೂರು: ಕಾರ್ನಾಡ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್‌ನ ಕಾಟಿಪಳ್ಳ ಕೃಷ್ಣಾಪುರದ...

ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

ಕುಂಬಳೆ: ಕಾಸರಗೋಡು ಕುಂಬಳೆ ಶೇಡಿಕಾವು ಎಂಬಲ್ಲಿ ಕಟ್ಟಡದಿಂದ ಕಾರ್ಮಿಕನೊಬ್ಬ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಶೇಡಿಕಾವಿನ ಶಂಕರ...

ಆಕಸ್ಮಿಕವಾಗಿ ನೀರಿಗೆ ಬಿದ್ದು ವಿದ್ಯಾರ್ಥಿ ಸಾವು

ಕಾಸರಗೋಡು: ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ತ್ರಿಕ್ಕರಿಪ್ಪುರ ಕವ್ವಾಯಿ ಎಂಬಲ್ಲಿ...

ನಕಲಿ ಕೀ ಗಳನ್ನು ಬಳಸಿ ಕಳ್ಳತನ ಮಾಡಿದ್ದ ಐದು ಆರೋಪಿಗಳ ಬಂಧನ

ಉಡುಪಿ: ಆಭರಣ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಅಂತರರಾಜ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಸೊಲ್ಲಾಪುರ...

ಸಹಕಾರ ಸಂಘಗಳು ದೇಶಿಯ ಉತ್ಪನ್ನಗಳ ಉತ್ಪಾದನೆಯೊಂದಿಗೆ ಬಳಕೆಗೆ ಉತ್ತೇಜನ ನೀಡಿದಾಗ ದೇಶದ ಜಿಡಿಪಿ ಏರಿಕೆಯಾಗಲು ಸಾಧ್ಯ :ಪ್ರಭಾಕರ ಪ್ರಭು

ಬಂಟ್ವಾಳ: ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಅಡಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿ...

“ಹಾಲು ಮತ್ತು ಮೊಸರಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ” – ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ

ಬೆಂಗಳೂರು: ಆಹಾರ ಉತ್ಪನ್ನಗಳ ಮೇಲಿನ ಜಿಎಸ್ಟಿಯನ್ನು ಕೇಂದ್ರ ಸರ್ಕಾರ ಇಳಿಕೆಗೊಳಿಸಿದ ಬೆನ್ನಲ್ಲೇ ಕೆಎಂಎಫ್ ತನ್ನ ಹಲವು ಉತ್ಪನ್ನಗಳ ದರ ಇಳಿಕೆ...

ಸುಳ್ಯದಲ್ಲಿ ಅಡಿಕೆ ಕಳವು: ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಅಜ್ಜಾವರ ಪೇಟೆಯಲ್ಲಿರುವ ದಿನಸಿ ಅಂಗಡಿಯಲ್ಲಿ ಅಡಿಕೆ ಸಂಗ್ರಹಿಸುವ ಗೋದಾವಿನಿಂದ ಅಡಿಕೆ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ,...

ಕಾರ್ಕಳ: ಆನ್‌ಲೈನ್ ಗೇಮಿಂಗ್ ಗೀಳು : ಆ್ಯಪ್ ಇನ್ಸ್ಟಾಲ್ ಮಾಡಿಕೊಡುತ್ತಿದ್ದಾತ ಅಂದರ್‌

ಕಾರ್ಕಳ: ಆನ್‌ಲೈನ್ ಗೇಮಿಂಗ್ ಗೀಳು ಬೆಳೆಸಿಕೊಂಡು ಇತರರಿಗೂ ಆ್ಯಪ್ ಗಳನ್ನು ಇನ್ಸ್ಟಾಲ್ ಮಾಡಿಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು...

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ನಲ್ಲಿ ತಾಂತ್ರಿಕ ದೋಷ : ಪ್ರಾಣಾಪಾಯದಿಂದ ಪಾರಾದ ಮೀನುಗಾರರು

ಕುಂದಾಪುರ: ಮೀನುಗಾರಿಕೆ ನಡೆಸುತ್ತಿದ್ದಾಗ ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇಂಜಿನ್ ಸ್ಥಗಿತವಾಗಿ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡ ಘಟನೆ ಹಂಗಾರಕಟ್ಟೆ...