Breaking
13 Oct 2026, Tue

ಸಾಸ್ತಾನ ಕೋಡಿತಲೆ ಬಳಿ ದೋಣಿ ಮಗುಚಿ ಓರ್ವ ಮೀನುಗಾರ ಸಾವು

ಉಡುಪಿ: ಸಾಸ್ತಾನ ಕೋಡಿತಲೆ ಬಳಿ ದೋಣಿ ಮಗುಚಿ ಓರ್ವ ಮೀನುಗಾರ ಸಾವನ್ನಪ್ಪಿರುವ ಘಟನೆ ಆ.22 ರಂದು ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯನ್ನು...

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೈಷ್ಣವಿ ಎಸ್ ಕುಲಾಲ್ ಅವರಿಗೆ ಅತ್ಯುತ್ತಮ ಅಂಕ

ಬಂಟ್ವಾಳ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸುಷ್ಮಾ ಸದಾಶಿವ...

ಕ್ರೀಡೆಯಲ್ಲಿ ಶಿಸ್ತು ಮುಖ್ಯ, ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ

ಕಲ್ಲಡ್ಕ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ ಆಂಗ್ಲ ಮಾಧ್ಯಮ...

ಹಾಸನ: ರೀಲ್ಸ್ ಹುಚ್ಚಿಗೆ ಯುವಕ ಬಲಿ

ಹಾಸನ: ರೀಲ್ಸ್ ಹುಚ್ಚಿಗೆ ಯುವಕ ಬಲಿಯಾದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು...

ಮಂಜೇಶ್ವರ : ಎಎಸ್ಐ ನೇಣು ಬಿಗಿದು ಆತ್ಮಹತ್ಯೆ

ಮಂಜೇಶ್ವರ: ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಆ.22ರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುತ್ತಿಕೋಲ್...

ರಸ್ತೆ ದಾಟುವಾಗ ಬೈಕ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಉಳ್ಳಾಲ: ಕಾಪಿಕಾಡು ಬಳಿ ಹೆದ್ದಾರಿ ದಾಟುತ್ತಿದ್ದ ವೇಳೆ ಮೋಟಾರ್ ಬೈಕ್ ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಂಪಲ ಚೇತನ ನಗರ ನಿವಾಸಿ...

ಬೆಳ್ತಂಗಡಿ ಶ್ರೀ ಮಂಜುನಾಥ ಕಲಾ ಭವನದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಶಾಂತಿ ಸಭೆ

ಬೆಳ್ತಂಗಡಿ: ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಸರಣಿ ಹಬ್ಬಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಶಾಂತಿ ಸಭೆಯು ಬೆಳ್ತಂಗಡಿ...