Breaking
13 Oct 2026, Tue

ಬಿಸಿ ರೋಡಿನ ಲಯನ್ಸ್‌ ಕ್ಲಬ್‌ ನಲ್ಲಿ ಸಾಮಾಜಿಕ ಭದ್ರತಾ ಯೋಜನೆ ಹಾಗೂ ಮಾದಕ ವ್ಯಸನಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ: ಪುರಸಭೆಯ ವತಿಯಿಂದ ಲಯನ್ಸ್‌ ಕ್ಲಬ್‌ ಬಿ.ಸಿ ರೋಡಿನಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ವ ಸಹಾಯ ಸಂಘದ ಸದಸ್ಯರಿಗೆ...

ವೃದ್ದೆಯ ಕುತ್ತಿಗೆಯಿಂದ 10 ಪವನ್‌ ತೂಕದ ಸರ ಕಳವು: ಆರೋಪಿಯ ಬಂಧನ

ನೆಲ್ಯಾಡಿ: ಬೈಕ್ ನಲ್ಲಿ ಇಬ್ಬರು ಯುವಕರು ಬಂದು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ವೃದ್ದೆಯ ಕುತ್ತಿಗೆಯಿಂದ 10 ಪವನ್‌...

ಮಣಿಪಾಲ: ಮಾದಕ ವಸ್ತು ಮಾರಾಟ: ಮೂವರು ಪೊಲೀಸ್‌ ವಶಕ್ಕೆ

ಮಣಿಪಾಲ: ಗಾಂಜಾ ಮಾದಕ ವಸ್ತು ಮತ್ತು ಎಲ್ಎಸ್‌ಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳದ...

ಉದ್ಯಮಿ ಕೃಷ್ಣರಾಜ್ ಹೆಗ್ಡೆ ವಿಷ ಸೇವಿಸಿ ಆತ್ಮಹತ್ಯೆ

ಉಡುಪಿ: ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.19 ರಂದು...

ಬಂಟ್ವಾಳದ ದೇವಶ್ಯಮುಡೂರಿನಲ್ಲಿ ಸರಕಾರಿ ಶಾಲೆಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ಹೋರಾಟ

ಬಂಟ್ವಾಳ: ಇಲ್ಲೊಂದು ಸರ್ಕಾರಿ ಶಾಲೆ ಇದೆ. ಈ ಶಾಲೆ ಸುಮಾರು 70 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಪ್ರಸ್ತುತ ಇಲ್ಲಿ 95...

ಜೈ ತುಲುನಾಡ್ ಸಂಸ್ಥೆಯ ಬಂಟ್ವಾಳ ಘಟಕದ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ತುಳು ಭಾಷೆ, ಲಿಪಿ, ಸಂಸ್ಕೃತಿ ಮತ್ತು ಪರಂಪರೆಯ ಉಳಿವು ಹಾಗೂ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡಿರುವ ಜೈ ತುಲುನಾಡ್ (ರಿ.) ಸಂಸ್ಥೆಯ...

ಮಣಿಪಾಲದಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ

ಉಡುಪಿ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ನಡೆದಿದೆ.ಡಿಕ್ಕಿಯ ತೀವ್ರತೆಗೆ ಬೈಕ್...

ಆರ್ಥಿಕ ನೆರವು ಮನವಿ ದುರುಪಯೋಗ: ವಿನೋದ್ ವಾಲ್ಟರ್ ಪಿಂಟೋ ವಿರುದ್ಧ ಪ್ರಕರಣ ದಾಖಲು

ಮೂಡಬಿದಿರೆ: ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಹೋಲಿ ಕ್ರಾಸ್ ಚರ್ಚ್ ತಾಕೊಡೆ ಇಲ್ಲಿನ ಕಿಡ್ನಿ ರೋಗಿಯೊಬ್ಬರಿಗೆ ಆರ್ಥಿಕ ನೆರವು ನೀಡುವಂತೆ ಕೋರಿ...