Breaking
25 Jul 2026, Sat

ಮಂಗಳೂರು: ಅಪಾರ್ಟ್‌ಮೆಂಟ್ ನಲ್ಲಿ ಅಗ್ನಿ ಅವಘಡ: ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗಾಹುತಿ

ಮಂಗಳೂರು: ಅಪಾರ್ಟ್‌ಮೆಂಟ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ...

ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಆರೋಪ-ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್

ಬಂಟ್ವಾಳ : ಮೇ 1ರಂದು ಬಜ್ಪೆಯಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣಮಾಡಿದ...

2026 ಫೆಬ್ರವರಿ 18 ರಿಂದ 22ರವರೆಗೆ ಶ್ರೀ ಮಹಾದೇವದೇವೇಶ್ವರ ದೇವಸ್ಥಾನ ಕಜೆಕಾರು ಬ್ರಹ್ಮಕಲಶೋತ್ಸವ

ಬಂಟ್ವಾಳ: ತೆಂಕಕಜೆಕಾರು ಗ್ರಾಮದ ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು 2026 ಫೆ. 18 ರಿಂದ 22 ರವರೆಗೆ ನಡೆಯಲಿದೆ...

ಮಂಜೇಶ್ವರದಲ್ಲಿ ಕಾರಿಗೆ ಬಸ್ಸು ಡಿಕ್ಕಿ : ವರ್ಕಾಡಿಯ ಗಾಯಾಳು ಯುವಕ ಮೃತ್ಯು

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ 66ರ ಮಂಜೇಶ್ವರ ರಾಗಂ ಜಂಕ್ಷನ್ ಬಳಿ ಕಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಮೂವರು...

ಬಡಗಕಜೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷರ ನಡೆಗೆ ಗ್ರಾಮಸ್ತರಿಂದ ಮೆಚ್ಚುಗೆ

ಬಂಟ್ವಾಳ: ತಾಲೂಕಿನ ಬಡಗಕಜೆಕಾರು ಗ್ರಾಮದಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಹಲವಡೆ ಗುಡ್ಡ ಕುಸಿದಿದ್ದು ಕೆಲವು ಮನೆಯಗಳಿಗೆ ಹಾಗೂ ಕೃಷಿ...

ಕಾಸರಗೋಡಲ್ಲಿ ಮಳೆಯ ರುದ್ರನರ್ತನ: ಓರ್ವ ನೀರುಪಾಲು, ಮತ್ತೊರ್ವ ಪಾರು

ಕಾಸರಗೋಡು: ಪ್ರವಾಹಕ್ಕಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟು,ಮತ್ತೊರ್ವರು ಅಪಾಯದಿಂದ ಪಾರಾದ ಘಟನೆ ಕಾಸರಗೋಡುವಿನ ಮಧೂರು ಪಟ್ಲ ಮೊಗರ್ ಎಂಬಲ್ಲಿ ನಡೆದಿದೆ. ಪಾಲಕುನ್ನು...

ಮಂಗಳೂರು: ಅಶ್ರಫ್ ಗುಂಪು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

ಮಂಗಳೂರು: ನಗರದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ...

ಕೊಳತ್ತಮಜಲಿನಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಮನೆ ದ.ಕ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು...

ಮಂಗಳೂರು ಗುಡ್ಡ ಕುಸಿದು ನಾಲ್ವರು ಸಾವು-ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವನ್ನು ಇಂದು...