Breaking
25 Jul 2026, Sat

ಮಂಗಳೂರು: ಅಶ್ರಫ್ ಗುಂಪು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

ಮಂಗಳೂರು: ನಗರದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ...

ಕೊಳತ್ತಮಜಲಿನಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಮನೆ ದ.ಕ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬಂಟ್ವಾಳ: ಅಬ್ದುಲ್ ರಹೀಂ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು...

ಮಂಗಳೂರು ಗುಡ್ಡ ಕುಸಿದು ನಾಲ್ವರು ಸಾವು-ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವನ್ನು ಇಂದು...

ಉಗ್ರ ಬೆದರಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು: ಹರಿಪ್ರಸಾದ್ ಯಾದವ್

ಪುತ್ತೂರು: ಜೈಶೆ ಮೊಹಮ್ಮದ್ ಹೆಸರಿನ ನಿಷೇಧಿತ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕವಿರುವ ಕರಾವಳಿಯ ಸ್ವೀಪರ್ ಸೆಲ್ ಗಳನ್ನು ಪತ್ತೆ ಹಚ್ಚುವ ಕಾರ್ಯವನ್ನು...

ಮಂಗಳೂರಿನಲ್ಲಿ ಸ್ಥಳೀಯ ಮುಸ್ಲಿಂ ಮುಖಂಡನ ಮೇಲೆ ಗರಂ ಆದ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ನಗರದ ಸರ್ಕ್ಯೂಟ್ ಹೌಸನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸ್ಥಳೀಯ ಮುಖಂಡರೊಬ್ಬರ ಮೇಲೆ...

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ನವೀಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಆರೋಗ್ಯ ಸುರಕ್ಷತೆಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ...

ಉಪ್ಪಳ ಗೇಟ್ ಬಳಿ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

ಮಂಜೇಶ್ವರ: ಮೀನಿನ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಮಂಜೇಶ್ವರದ ಉಪ್ಪಳ...

ಉಳ್ಳಾಲ: ನೆರೆ ನೀರಲ್ಲಿ ಕೊಚ್ಚಿ ಹೋದ 68 ಆಡು, ಕುರಿಗಳು ಸಾವು

ಉಳ್ಳಾಲ : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನೆರೆ ಸೃಷ್ಟಿಯಾಗಿ 68 ಆಡು, ಕುರಿಗಳು ಸಾವನ್ನಪ್ಪಿದ ಘಟನೆ...

ವಿಟ್ಲದ “ಪೇಪರ್ ಭಟ್ರು” ಖ್ಯಾತಿಯ ಜಗದೀಶ್ ಭಟ್ ಇನ್ನಿಲ್ಲ

ವಿಟ್ಲ: ವಿಟ್ಲ ಪರಿಸರದಲ್ಲಿ ʼʼಪೇಪರ್ ಭಟ್ರು” ಎಂದೇ ಹೆಸರುವಾಸಿಯಾಗಿದ್ದ ಜಗದೀಶ್ ಭಟ್ (86) ನಿಧನರಾಗಿದ್ದಾರೆ. ಮೊದಲು ಗಣೇಶ್ ಬೀಡಿ ಕಂಪನಿಯಲ್ಲಿ...

ಪುತ್ತೂರಿನ ಸರ್ವೆ ವ್ಯಾಪ್ತಿಯಲ್ಲಿ ಹತ್ತಕ್ಕೂ ಮಿಕ್ಕಿದ ಮನೆಗಳು ಭಾಗಶಃ ಮುಳುಗಡೆ: ಮನೆ ಮಂದಿಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್

ಪುತ್ತೂರು: ತಾಲೂಕಿನ ಗೌರಿ ಹೊಳೆ ಸೇತುವೆ ತುಂಬಿ ಹರಿದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ಸವಣೂರು ಸಮೀಪದ...