Breaking
16 Oct 2026, Fri

ಮಜಿ ವೀರಕಂಬ ಶಾಲೆಯಲ್ಲಿ ಅಗ್ನಿ ನಂದಕವನ್ನು ಬಳಸುವ ಪ್ರಾಯೋಗಿಕ ಚಟುವಟಿಕೆ

ಬಂಟ್ವಾಳ : ವೀರಕಂಬ ಮಜಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ, ಅಡುಗೆ ಸಿಬ್ಬಂದಿಗಳಿಗೆ, ಅಗ್ನಿನಂದಕದ ಪ್ರಾಯೋಗಿಕ ಚಟುವಟಿಕೆ ನಡೆಯಿತು. ಈ...

ಹೃದಯಾಘಾತದಿಂದ ರಂಗಭೂಮಿ ಕಲಾವಿದ ಮೌನೇಶ್ ಆಚಾರ್ಯ ಮಾಣಿ ನಿಧನ

ಬಂಟ್ವಾಳ: ರಂಗಭೂಮಿ ಕಲಾವಿದ, ಮೌನೇಶ್ ಆಚಾರ್ಯ ಮಾಣಿ(42) ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹಾಸ್ಯ ನಟನೆಯ ಮೂಲಕವೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಖ್ಯಾತಿ...

ದ.ಕ ಜಿಲ್ಲೆಯ 428 ಪರವಾನಿಗೆದಾರರಿಗೆ ಮರಳು ತೆಗೆಯಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗೆ ಪ್ರಭಾಕರ ಪ್ರಭು ಮನವಿ

ಬಂಟ್ವಾಳ : ದ.ಕ ಜಿಲ್ಲೆಯ 428 ಪರವಾನಿಗೆದಾರರೆಲ್ಲರಿಗೂ ಮರಳು ತೆಗೆಯಲು ಅನುಮತಿ ನೀಡುವಂತೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ...

ಪುತ್ತೂರಿನಲ್ಲಿ ತಲವಾರು ಹಿಡಿದು ಬೆದರಿಸುತ್ತಿದ್ದ ವ್ಯಕ್ತಿ ಪೊಲೀಸ್‌ ವಶಕ್ಕೆ

ಪುತ್ತೂರು: ಕೈಯಲ್ಲಿ ತಲವಾರನ್ನು ಹಿಡಿದುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಜುಲೈ 14 ರಂದು ಪೊಲೀಸರು ವಶಕ್ಕೆ ಪಡೆದ ಘಟನೆ...

ಉಡುಪಿ: ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಎಂಜಿಎಂ ಸಮೀಪ ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಇಂದು (ಜು.15) ಬೆಳಗ್ಗೆ...

ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿಬಿದ್ದು ಮೂವರು ನಾಪತ್ತೆ

ಕುಂದಾಪುರ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿಬಿದ್ದು, ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಗಂಗೊಳ್ಳಿ ಬಂದರಿನಲ್ಲಿ...

ಪರಶುರಾಮ ಥೀಮ್ ಪಾಕ್೯ ವಿವಾದ: ಮೂತಿ೯ಯಲ್ಲಿ ಕಂಚಿನ ಬದಲು ಹಿತ್ತಾಳೆ ಬಳಕೆ: ತನಿಖೆಯಲ್ಲಿ ಪತ್ತೆ

ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಸ್ಥಾಪಿಸಿರುವ ಪರಶುರಾಮ ಮೂರ್ತಿ ಕಂಚಿನ ಬದಲು ಹಿತ್ತಾಳೆ...

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಕಾರು: ನಾಲ್ವರಿಗೆ ಗಾಯ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ನಾಲ್ವರು ಗಾಯಗೊಂಡ ಘಟನೆ...

ಆ. 24. ಪೊಸಳ್ಳಿ ಕುಲಾಲ ಭವನದಲ್ಲಿ ʼಕೃಷ್ಣ ಕೃಷ್ಣ ಶ್ರೀ ಕೃಷ್ಣಾ ಸೀಸನ್ 3ʼ ಮತ್ತು ʼನಮ್ಮೂರ ಟೆಕ್ನೀಶಿಯನ್ʼ ಪ್ರಶಸ್ತಿ ಪ್ರದಾನ

ಬಂಟ್ವಾಳ : ಬಾಲ್ಯದಿಂದಲೇ ಮಕ್ಕಳಿಗೆ ವೇದಿಕೆ ಹತ್ತಲು ಅವಕಾಶ ಸಿಗುವುದು ಕೃಷ್ಣ ವೇಷದ ಮೂಲಕ. ಇಂತಹ ಅವಕಾಶವನ್ನು ಪೊಸಳ್ಳಿಯ ಬಂಟ್ವಾಳ...