Breaking
27 Jul 2026, Mon

ಅರುಣ್ ಕುಮಾರ್ ಬೋರು ಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದವರು: ಚೆನ್ನಪ್ಪ ಕೋಟ್ಯಾನ್

ಬಂಟ್ವಾಳ :ಅರುಣ್ ಕುಮಾರ್ ಬೋರು ಗುಡ್ಡೆ ತನ್ನ ಸರ್ವಸ್ವವನ್ನು ಸಮಾಜ ಸೇವೆಗಾಗಿ ಅರ್ಪಿಸಿದವರು ಎಂದು ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ...

ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ: ಹಿಂದೂ ಖೈದಿ ಮೇಲೆ ಹಲ್ಲೆ ನಡೆಸಿದ ಸಹ ಖೈದಿ ಮುನೀರ್

ಮಂಗಳೂರು: ನಗರದ ಕಾರಗ್ರಹದಲ್ಲಿ ಮತ್ತೆ ಖೈದಿಗಳ ನಡುವೆ ಗಲಾಟೆ ನಡೆದಿದೆ , ಜೈಲಿನಲ್ಲಿ ಅಡುಗೆ ಮಾಡುತ್ತಿದ್ದ ಹಿಂದೂ ಖೈದಿಗೆ ಮತ್ತೋರ್ವ...

ಬಂದವರಿಗೆಲ್ಲ ಆಶ್ರಯ ನೀಡಲು ಭಾರತ ಧರ್ಮ ಶಾಲೆಯಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ನಿಷೇದಿತ ಸಂಘಟನೆಯ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಜೈಲುಶಿಕ್ಷೆ ಅನುಭವಿಸಿದ ನಂತರ ತನ್ನ ಗಡೀಪಾರು ಪ್ರಶ್ನಿಸಿ ಭಾರತದಲ್ಲೇ ಆಶ್ರಯ ಕೋರಿದ್ದ...

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ- ಆರೋಪಿ ಸಿಸಿಬಿ ಪೊಲೀಸ್ ವಶಕ್ಕೆ

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂಬಯಿ...

ಆಕಾಂಕ್ಷ ನಿಗೂಢ ಸಾವು ಪ್ರಕರಣ – ಸಬ್ ಇನ್ಸ್ ಪೆಕ್ಟರ್ ಜಸ್ವಿರ್ ಸಿಂಗ್ ಸಸ್ಪೆಂಡ್

ಧರ್ಮಸ್ಥಳ: ಗ್ರಾಮದ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ ಪಂಜಾಬ್ ನ ಜಲಂದರ್ ನಲ್ಲಿರುವ ಕಾಲೇಜಿನಲ್ಲಿ ಮೇ. 18ರಂದು ಸಾವನ್ನಪ್ಪಿರುವ...

ಚಿನ್ನದ ಬ್ರಾಸ್ ಲೈಟ್ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ

ಬೆಳ್ತಂಗಡಿ:‌ ಯುವಕನೊಬ್ಬ ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್ ನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ...

ಬೊಳಿಯರ್ ನಿವಾಸಿ ಆಕಾಂಕ್ಷ ಕೇಸ್ನಲ್ಲಿ ಪ್ರೊ.ಮ್ಯಾಥ್ಯೂ ಅರೆಸ್ಟ್

ಧರ್ಮಸ್ಥಳ: ಗ್ರಾಮದ ಬೊಳಿಯರ್ ನಿವಾಸಿ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ...

ಬೆಳ್ತಂಗಡಿಯ ಆಕಾಂಕ್ಷ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬೆಳ್ತಂಗಡಿ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...