Breaking
4 Nov 2026, Wed

ಸಿದ್ಧಕಟ್ಟೆಯಲ್ಲಿ ಹದಗೆಟ್ಟ ರಸ್ತೆಗೆ ತೇಪೆ ಡಾಂಬರೀಕರಣ

ಸಿದ್ಧಕಟ್ಟೆ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆಯಲ್ಲಿ ಬಂಟ್ವಾಳ – ಮೂಡುಬಿದಿರೆ ನಡುವಿನ ಹದಗೆಟ್ಟ ಮುಖ್ಯ ರಸ್ತೆಗೆ ಮಂಗಳವಾರ ತೇಪೆ ಡಾಂಬರೀಕರಣ ಕಾಮಗಾರಿ...

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಪುಂಜಾಲಕಟ್ಟೆಯಲ್ಲಿ ಪ್ರತಿಭಟನೆ

ಪುಂಜಾಲಕಟ್ಟೆ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಅನುದಾನದ ಕೊರತೆಯಿಂದ...

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ...

ತುಂಬೆ: ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಮಹತ್ವದ ಪಾತ್ರ ವಹಿಸುತ್ತದೆ. ಶಿಸ್ತು ಮತ್ತು ಆತ್ಮವಿಶ್ವಾಸ ಬೆಳೆಸುವುದರ ಜತೆಗೆ, ಕ್ರೀಡಾಸ್ಫೂರ್ತಿಯ ಮೂಲಕ...

ಬೈಕಾಡಿಯಲ್ಲಿ ರೌಡಿಶೀಟರ್ ಸುಜಿತ್ ಪಿಂಟೋ ಬರ್ಬರ ಹತ್ಯೆ: ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ: ವೈಯಕ್ತಿಕ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೋ ಅವರನ್ನು ಸ್ಟೀಲ್ ಪೈಪ್‌ನಿಂದ...

ಕೆಲಸಕ್ಕೆಂದು ಕೇರಳಕ್ಕೆ ತೆರಳಿದ ಬಂಟ್ವಾಳದ ಯುವಕ ನಾಪತ್ತೆ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಬೋಳಂಗಡಿಯ 27 ವರ್ಷದ ಯುವಕನೊಬ್ಬ ಕೆಲಸಕ್ಕೆಂದು ಕೇರಳಕ್ಕೆ ತೆರಳಿದ ಬಳಿಕ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ....

ಪದವೀಧರ, ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹಿನ್ನಲೆ 2028 ರಲ್ಲಿ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರ: ಪ್ರಭಾಕರ ಪ್ರಭು

ಬಂಟ್ವಾಳ: ಪದವೀಧರ ಹಾಗೂ ಶಿಕ್ಷಕರ ವಿಧಾನ ಪರಿಷತ್ ಚುನಾವಣೆ ಫಲಿತಾಂಶವು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಆಡಳಿತ ವಿರೋಧಿ ಮತ್ತು...