Breaking
23 Sep 2026, Wed

ಮಂತ್ರಾಲಯಕ್ಕೆ ತೆರಳುತ್ತಿದ್ದ ಭಕ್ತರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ: ನಾಲ್ವರು ಸಾವು, ಆರು ಮಂದಿಗೆ ಗಾಯ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ–63ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು...

ಎಂಡಿಎಂಎ ಮಾರಾಟ ಆರೋಪ – 19 ವರ್ಷದ ಯುವಕ ಬಂಧನ, ₹1.52 ಲಕ್ಷ ಮೌಲ್ಯದ ಸೊತ್ತು ಜಪ್ತಿ

ಉಡುಪಿ: ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ...

ಸಾಣೂರು ಪಿಲಿಕಲ್ಲು ಬಳಿ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ, ಅರಣ್ಯ ಇಲಾಖೆ ಕ್ರಮಕ್ಕೆ ಒತ್ತಾಯ

ಕಾರ್ಕಳ: ಸಾಣೂರು ಗ್ರಾಮದ ಪಿಲಿಕಲ್ಲು ಸಮೀಪ ಜೂ. 24ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ರಸ್ತೆ ಬದಿಯಲ್ಲಿ ಚಿರತೆ...

ಧಾರವಾಡದಲ್ಲಿ ಭೀಕರ ಅಪಘಾತ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಕ್ಯಾಂಟರ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ: ರಸ್ತೆ ಬದಿ ನಿಂತಿದ್ದ ಟಿಪ್ಪರ್ಗೆ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ತಾಲೂಕಿನ...

ಮಂಗಳೂರು: ಸರ ಕಸಿದು ಪರಾರಿಯಾದ ಪ್ರಕರಣ – ಇಬ್ಬರ ಬಂಧನ, ಓರ್ವ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಪರಾರಿ

ಮಂಗಳೂರು: ನಗರದ ಸೂಟರ್ಪೇಟೆಯ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಬಳಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ...

ಪರ್ಕಳ NH169A ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ, ಡೀಸೆಲ್ ಸೋರಿಕೆ

ಮಣಿಪಾಲ: ಪರ್ಕಳದ ಕೆಳಪರ್ಕಳದ NH169A ಹೆದ್ದಾರಿಯ ಕೆನರಾ ಬ್ಯಾಂಕ್ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಶನಿವಾರ ಬೆಳಗ್ಗೆ ಪಲ್ಟಿಯಾದ ಘಟನೆ ನಡೆದಿದೆ....

ಜುಲೈ 1ರಿಂದ ಪಾಸ್ಪೋರ್ಟ್ ಶುಲ್ಕ ಏರಿಕೆ: ತತ್ಕಾಲ್ ಸೇವೆಗೆ ₹5,000, ಸಾಮಾನ್ಯ ಅರ್ಜಿಗೂ ಭಾರೀ ಹೆಚ್ಚಳ

ನವದೆಹಲಿ: ವಿದೇಶ ಪ್ರವಾಸ, ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕಾಗಿ ಪಾಸ್ಪೋರ್ಟ್ ಮಾಡಿಸಿಕೊಳ್ಳುವವರಿಗೆ ಕೇಂದ್ರ ಸರ್ಕಾರದಿಂದ ದೊಡ್ಡ ಶಾಕ್ ಎದುರಾಗಿದೆ. ಜುಲೈ 1,...

ಗಸ್ತು ಕರ್ತವ್ಯದಲ್ಲಿ ಮಾನವೀಯ ಸೇವೆ: ಬಂಟ್ವಾಳ ನಗರ ಠಾಣೆ ಸಿಬ್ಬಂದಿಗೆ ಗೌರವ

ಬಂಟ್ವಾಳ: ರಾತ್ರಿ ಗಸ್ತು ಕರ್ತವ್ಯದ ವೇಳೆ ಗೂಡಿನಬಲಿ ನಿವಾಸಿ ಅಶ್ರಫ್ ಅವರಿಗೆ ಎದೆ ನೋವು ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡ...